ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಮಹಾಸಭೆಯು ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ರೋಹನ್ ಪೂಜಾರಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದ ನೂತನ ಅಧ್ಯಕ್ಷರಾಗಿ ಕೇಶವ ಪೂಜಾರಿ ಮಂಜುಶ್ರೀ, ಉಪಾಧ್ಯಕ್ಷರಾಗಿ ಸುಂದರ ಕೋಟ್ಯಾನ್ ಕುಲೆಂಜಿಲೋಡಿ, ಶ್ರೀಧರ ಪೂಜಾರಿ ಹಲೆಕ್ಕಿ ಕಾರ್ಯದರ್ಶಿ ಯಾಗಿ ರವೀಶ್ ಪಲೆಯಟ್ಟು, ಕೋಶಾಧಿಕಾರಿಯಾಗಿ ರಾಜೇಶ್ ಮರ್ದೋಟ್ಟು, ಹಾಗೂ ಕಾರ್ಯಕಾರಿ ಸಮಿತಿ ಯನ್ನು ರಚಿಸಲಾಯಿತು

Related posts

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಸಂಘದ ಮಾಜಿ ನಿರ್ದೇಶಕ ಅಬ್ರಹಾಂ ವಿ.ವಿ ನಿಧನ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!