September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ


ನಡ : ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ ಬೆದ್ರಬೆಟ್ಟು ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.

ಇಂಗ್ಲಿಷ್ ಕಂಠಪಾಠ ಕಿರಿಯರ ವಿಭಾಗದಲ್ಲಿ ಫಾತಿಮತ್ ಮಿನ್ಹ 4ನೇ ತರಗತಿ ಪ್ರಥಮ ಸ್ಥಾನ, ಹಿರಿಯರ ವಿಭಾಗದಲ್ಲಿ ಆರ್ನಿಕ 7ನೇ ತರಗತಿ ಪ್ರಥಮ ಸ್ಥಾನ, ಧಾರ್ಮಿಕ ಪಠಣ ಅರೇಬಿಕ್ : ಕಿರಿಯರ ವಿಭಾಗದಲ್ಲಿ ಮೊಹಮ್ಮದ್ ಅನಾಸ್ 4ನೇ ತರಗತಿ ತೃತೀಯ ಸ್ಥಾನ, ಹಿರಿಯರ ವಿಭಾಗದಲ್ಲಿ ಮೊಹಮ್ಮದ್ ಅಲಿ ಜಾಹಾರ್ 6ನೇ ತರಗತಿ ದ್ವಿತೀಯ ಸ್ಥಾನ, ಕನ್ನಡ ಕಂಠಪಾಠ ಕಿರಿಯರ ವಿಭಾಗದಲ್ಲಿ ಸಾನಿಕ 4ನೇ ತರಗತಿ ದ್ವಿತೀಯ ಸ್ಥಾನ, ಹಿರಿಯ ವಿಭಾಗದಲ್ಲಿ ಪ್ರತ್ಯೂಶ 7ನೇ ತರಗತಿ ತೃತೀಯ ಸ್ಥಾನ, ಧಾರ್ಮಿಕ ಪಠಣ ಸಂಸ್ಕೃತ ಹಿರಿಯರ ವಿಭಾಗದಲ್ಲಿ ಪೂರ್ವಿಕ 7ನೇ ತರಗತಿ ದ್ವಿತೀಯ ಸ್ಥಾನ, ಪ್ರಬಂಧ ಹಿರಿಯರ ವಿಭಾಗದಲ್ಲಿ ಲಿಖಿತ 7ನೇ ತರಗತಿ ದ್ವಿತೀಯ ಸ್ಥಾನ , ಅಭಿನಯ ಗೀತೆ ಹಿರಿಯರ ವಿಭಾಗದಲ್ಲಿ ಆತ್ಮಿಕ 7ನೇ ತರಗತಿ ದ್ವಿತೀಯ ಸ್ಥಾನ, ಭಕ್ತಿಗೀತೆ ಕಿರಿಯರ ವಿಭಾಗದಲ್ಲಿ ಹೃಶ್ವಿ ನಾಲ್ಕನೇ ತರಗತಿ ದ್ವಿತೀಯ ಸ್ಥಾನ, ಕ್ಲೇ ಮಾಡಲಿಂಗ್ ಹಿರಿಯರ ವಿಭಾಗದಲ್ಲಿ ಸನ್ವಿತ್ ಏಳನೇ ತರಗತಿ ಪ್ರಥಮ ಸ್ಥಾನ, ಚಿತ್ರಕಲೆ ಕಿರಿಯರ ವಿಭಾಗದಲ್ಲಿ ನಿಧಿ 4ನೇ ತರಗತಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ಹೀಗೆ ನಾಲ್ಕು ವಿದ್ಯಾರ್ಥಿಗಳು ವಲಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿಯಲ್ಲಿ ಹೊಸ ಪ್ರಯತ್ನವೊಂದಕ್ಕೆ ಹೆಜ್ಜೆ, ಬೆಳ್ತಂಗಡಿ ನೈಟ್ಸ್ – 2025 , ಫುಡ್ ಫೆಸ್ಟಿವಲ್ ಮತ್ತು ಮ್ಯೂಸಿಕಲ್ ನೈಟ್

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya
error: Content is protected !!