March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ: ಗ್ರಂಥಾಲಯ ಸಲಹಾ ಸಮಿತಿಯ ಸಭೆ

ಪಡಂಗಡಿ: ಪಡಂಗಡಿ ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ನ.13 ರಂದು ಗ್ರಂಥಾಲಯ ಸಲಹಾ ಸಮಿತಿಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ, ಕಾರ್ಯದರ್ಶಿ ಗಣೇಶ್ , ಸಲಹಾ ಸಮಿತಿಯ ಸದಸ್ಯರು ಮತ್ತು ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ವಿಮಲ ಭಾಗವಹಿಸಿದರು. ಸಭೆಯಲ್ಲಿ ಗ್ರಂಥಾಲಯದ ಚಟುವಟಿಕೆಗಳು ಹಾಗೂ ಮಕ್ಕಳ ಭಾಗವಹಿಸುವಿಕೆಯ ಕುರಿತು ಚರ್ಚಿಸಲಾಯಿತು.

Related posts

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!