September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ: ಸ್ಟಾರ್‌ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

ಬೆಳ್ತಂಗಡಿ: ನಡ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನ.೧೨ರಂದು ನಡೆದ ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್‌ನ ವಿದ್ಯಾರ್ಥಿಗಳಾದ 6ನೇ ತರಗತಿಯ ಫಾತಿಮತ್ ಝಿಯ ಅರಬಿಕ್ ಪಠಣ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ, 4ನೇ ತರಗತಿಯ ಹನ ಫಾತಿಮಾ ಅರಬಿಕ್ ಪಠಣ ವಿಭಾಗದಲ್ಲಿ ಪ್ರಥಮ, 6ನೇ ತರಗತಿಯ ಆಫೀಫಾ ಸನಾ ಇಂಗ್ಲಿಷ್ ಕಂಠಪಾಠದಲ್ಲಿ ದ್ವಿತೀಯ, 7ನೇ ತರಗತಿಯ ರಿಯಾ ಫಾತಿಮಾ ಹಿಂದಿ ಕಂಠಪಾಠದಲ್ಲಿ ದ್ವಿತೀಯ, 7ನೇ ತರಗತಿಯ ಮೊಹಮ್ಮದ್ ಮಾಝಿನ್ ಕನ್ನಡ ಕಂಠಪಾಠದಲ್ಲಿ ದ್ವಿತೀಯ, 4ನೇ ತರಗತಿಯ ನಿಹಾರಿಕ ಭಗವದ್ಗೀತಾ ಪಠಣದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ 2ನೇ ತರಗತಿಯ ಮೊಹಮ್ಮದ್ ಶಮ್ಮಾಝ್ ಇಂಗ್ಲಿಷ್ ಕಂಠ ಪಾಠದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಶಾಲಾ ಆಡಳಿತ ಟ್ರಸ್ಟ್, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು

Related posts

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

Suddi Udaya

ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya
error: Content is protected !!