March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತಾ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಶುಭಾಶಯವನ್ನು ತಿಳಿಸಿ, ಮಕ್ಕಳ ಮುಂದಿನ ಬಾಳು ಉಜ್ವಲವಾಗಿರಲಿ ಉತ್ತಮ ಭವಿಷ್ಯವಿರಲಿ ಎಂದು ಶುಭ ಹಾರೈಸಿದರು.

ಮಕ್ಕಳಿಗೆ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ, ಮನರಂಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತ್ತು.
ವೇದಿಕೆಯಲ್ಲಿ ಶಾಲಾ ನಾಯಕಿ ಪೂರ್ವಿ ಹಾಗೂ ಉಪನಾಯಕ ವಿನಿತ್ ಉಪಸ್ಥಿತರಿದ್ದರು.

ಶಿಕ್ಷಕರಾದ ಸೌಮ್ಯ, ಅಮಿತಾ, ಸಹನಾ, ನೀತಾ ಕೆ.ಎಸ್., ಪ್ರೇಯಂಸಾ ಜೈನ್, ಪ್ರವೀಣ್ ಸಹಕರಿಸಿದರು.

Related posts

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya

ಟಿಪ್ಪರ್ ವಾಹನದ ಬಾಡಿಗೆ ಕೇಳಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya
error: Content is protected !!