September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ರಿಕ್ಷಾ ಚಾಲಕರು ಸಂಘ ತಾಲೂಕು ಸಮಿತಿಯಿಂದ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ ಇದರ ಸದಸ್ಯ ಸುಂದರ‌ ಆಚಾರ್ಯ ಇವರಿಗೆ ಕಣ್ಣಿನ ಚಿಕಿತ್ಸೆಗೆ ಸಂಘದ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಹಾಯಧನ ನೀಡಿದರು.

ಉಪಾಧ್ಯಕ್ಷರಾದ ಸುಲೇಮಾನ್ ಪಾಂಡವರಕಲ್ಲು ಹಾಗೂ ಹಮೀದ್ ಪಾಂಡವರ ಕಲ್ಲು, ಆನಂದ್ ಪೂಜಾರಿ ಪಾದೆ ಉಪಸಿತರಿದ್ದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!