September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನಿವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿ ಪುತ್ರ ವಿಟ್ಲ ಪಿ.ಎಂ.ಶ್ರೀ. ಸರಕಾರಿ ಪ್ರೌಢಶಾಲಾ 8ನೇ ತರಗತಿ ವಿದ್ಯಾರ್ಥಿ ತೀರ್ಥೇಶ್ ರವರು ಶಾಲಾ ಶಿಕ್ಷಣ ಇಲಾಖೆ ಏರ್ಪಡಿಸಿದ್ದ 14ನೇ ವಯೋಮಾನದ ಬಾಲಕರ ವಿಭಾಗದಲ್ಲಿ ದ.ಕ. ಜಿಲ್ಲೆಯಿಂದ ಮೈಸೂರು ವಿಭಾಗವನ್ನು ಪ್ರತಿನಿಧಿಸಿ ನ.10 ಮತ್ತು 11ರಂದು ಡಾ || ಬಿ. ಆರ್.ಅಂಬೇಡ್ಕರ್ ಕ್ರೀಡಾಂಗಣ ಬಸವೇಶ್ವರ ನಗರ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮಂಡ್ಯ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಜೊತೆಗೆ ಬೆಸ್ಟ್ ರೈಡರ್ ವೈಯಕ್ತಿಕ ಬಹುಮಾನ ತನ್ನದಾಗಿಸಿಕೊಂಡು ಛತ್ತೀಸ್‌ಗಢದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya
error: Content is protected !!