25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

ಬೆಳ್ತಂಗಡಿ: ವಿಶ್ವವಿಖ್ಯಾತ ಪರಿಸರವಾದಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(114ವ) ರವರು ಇಂದು ನಿಧನ ಹೊಂದಿದ್ದಾರೆ ಎಂದು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಿಮ್ಮಕ್ಕ ಅವರನ್ನು ವಯೋ ಸಹಜ ಅನಾರೋಗ್ಯ ಮತ್ತು ಹಸಿವಿನ ಕೊರತೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದರು ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಮೃತಟಪಟ್ಟಿದ್ದಾರೆ..
1911 ರಲ್ಲಿ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ, ಹೆದ್ದಾರಿಗಳ ಪಕ್ಕದಲ್ಲಿ 8,000 ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಪೋಷಿಸುವ ದಶಕಗಳ ಕಾಲ ಪರಿಸರ ಉಸ್ತುವಾರಿಯ ಸಂಕೇತವಾಗಿದ್ದರು. ಮರಗಳನ್ನೇ ಮಕ್ಕಳಂತೆ ನೋಡಿಕೊಂಡಿದ್ದರು.

Related posts

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!