24.3 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಾಯಿತು.

ಯಕ್ಷನೃತ್ಯ, ಸಮೂಹ ನೃತ್ಯ, ಕುಣಿತ ಭಜನೆ, ಗುಂಪು ಗಾಯನ, ನಾಟಕ ಹಾಗೂ ಕಿರು ಪ್ರಹಸನ ಮಾಡಲಾಯಿತು.
ಮಕ್ಕಳ ದಿನಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸ್ವಾಗತಿಸಿದರು. ಶಿಕ್ಷಕಿ ಪವಿತ್ರ ನಿರೂಪಿಸಿದರು.

Related posts

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ಏ.26: ಅಳದಂಗಡಿಯಲ್ಲಿ ಕಟ್ಟೂರು ಕಾಂಕ್ರೀಟ್ ಪ್ರಾಡಕ್ಟ್ಸ್ ಶುಭಾರಂಭ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya
error: Content is protected !!