September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

ಕೂತ್ಲೂರು : ಬಿಲ್ಲವ ಮಹಿಳಾ ವೇದಿಕೆ ಕುತ್ಲೂರು ಇದರ ಮಹಾಸಭೆಯು ಇತ್ತೀಚೆಗೆ ಸಂಘದ ವಠಾರದಲ್ಲಿ ನಡೆಯಿತು.

ಮಹಿಳಾ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀಮತಿ ಉಷಾ ಮರ್ದೊಟ್ಟು ಉಪಾಧ್ಯಕ್ಷರಾಗಿ ವಿಶಾಲಾಕ್ಷಿ ಹಲೆಕ್ಕಿ, ಕಾರ್ಯದರ್ಶಿಯಾಗಿ ಶ್ರೀಮತಿ ಸುಭಿಕ್ಷ ಪಲೆಯಟ್ಟು, ಕೋಶಾಧಿಕಾರಿಯಾಗಿ ಶ್ರೀಮತಿ ಸುಜಾತ ಆಯ್ಕೆಯಾದರು. ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

Related posts

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

Suddi Udaya
error: Content is protected !!