September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.13: ಪಿಲಿಚಾಮುಂಡಿಕಲ್ಲುನಲ್ಲಿ ದೊಂಪದಬಲಿ ಉತ್ಸವ:ಪಾಡ್ಯಾರು ಬೀಡುನಲ್ಲಿ ಪೂರ್ವಭಾವಿ ಸಭೆ- ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಡಿ. 13ರಂದು ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನ ಬಳಿ ನಡೆಯುವ ದೊಂಪದಬಲಿ ಉತ್ಸವದ ಹಿನ್ನೆಲೆಯಲ್ಲಿ ನ.12 ರಂದು ಪಾಡ್ಯಾರು ಬೀಡು ಮನೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭ ದಲ್ಲಿ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರು ಬೀಡು, ಅಧ್ಯಕ್ಷ ಶಿವಾಜಿ ರಾವ್ ಗದ್ದೆಮನೆ, ಪ್ರಧಾನ ಕಾರ್ಯದರ್ಶಿ ವೀತೇಶ್ ಬಂಗೇರ ಪಾಡ್ಯಾರು, ಕಾರ್ಯದರ್ಶಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಸಮಿತಿಯ ಸದಸ್ಯರುಗಳಾದ ರಾಕೇಶ್ ಆಚಾರ್ಯ, ಪ್ರದೀಪ್ ಶೆಟ್ಟಿ, ಚಂದ್ರಹಾಸ್ ದಾಸ್ ಸಸ್ಯೋದ್ಯಾನ, ಪ್ರಭಾಕರ ಉಪ್ಪಡ್ಕ, ಹೇಮಂತ್ ದೇವಸ್ಯ, ಕೃಷ್ಣಯ್ಯ ಆಚಾರ್ಯ ಗದ್ದೆಮನೆ, ವಿಶ್ವನಾಥ ಕೋಟ್ಯಾನ್ ಪಾಡ್ಯಾರು, ನಿಮಿತ್ ಪಾಡ್ಯಾರು, ನಾಗೇಶ್ ಪಾಡ್ಯಾರು, ಸೋಮಶೇಖರ್ ದೇವಸ್ಯ, ರಾಮಚಂದ್ರ ಶೆಟ್ಟಿ ಶಕ್ತಿನಗರ, ಪುರಂದರ ಶೆಟ್ಟಿ ಪಾಡ್ಯಾರು, ವಿಠ್ಠಲ್ ಆಚಾರ್ಯ ಬರಾಯ, ನಿತಿನ್ ಬರಾಯ ಮತ್ತು ದಾಮೋಧರ ಪಾಡ್ಯಾರು ಉಪಸ್ಥಿತರಿದ್ದರು.

Related posts

ಅಮ್ಮುಡಂಗೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 30ನೇ ವಷ೯ದ ವಾಷಿ೯ಕೋತ್ಸವ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

Suddi Udaya
error: Content is protected !!