24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿ

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

ಬೆಳ್ತಂಗಡಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಅಭೂತಪೂರ್ವ ಗೆಲುವು ದಾಖಲಿಸಿದ್ದು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ಟ್ಯಾಂಡ್ ನಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ ಬಂಟ್ವಾಳ, ಸೀತಾರಾಮ ಬೆಳಾಲು, ಜಯಂತ್ ಗೌಡ ಕನ್ಯಾಡಿ, ಆಶಾ ಸಲ್ದಾನ ಲಾಯಿಲ, ಚೆನ್ನಕೇಶವ ಮುಂಡಾಜೆ, ಶರತ್ ಬೆಳ್ತಂಗಡಿ, ಪ್ರದೀಪ್ ಕುವೆಟ್ಟು, ಗಣೇಶ್ ಲಾಯಿಲ, ಜಗದೀಶ್ ಕನ್ನಾಜೆ, ಮಂಜುನಾಥ ಬೆಳ್ತಂಗಡಿ, ವಿಠಲ ಆಚಾರ್ಯ, ಚಂಚಲಾಕ್ಷಿ ಕಲ್ಲೇರಿ, ಆಶಾ ಪ್ರಶಾಂತ್ ಲಾಯಿಲ, ನೇಮಯ್ಯ ಕುಲಾಲ್ ವೇಣೂರು, ಅಭಿಜಿತ್ ನಾರಾವಿ, ಮೋಹನ್ ಅಂಡಿಂಜೆ ಕೊರಗಪ್ಪ ಗೌಡ, ನಿರಂಜರ್ ಉಜಿರೆ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!