ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

ಬೆಳ್ತಂಗಡಿ: ಚಲನಚಿತ್ರ ನಟ, ನಿರ್ದೇಶಕ ಮತ್ತು ನಿರ್ಮಾಪಕ ‘ಆಸ್ಕರ್ ಕೃಷ್ಣ’ ಸಾರಥ್ಯದ “ಕಲಾಭೂಮಿ ಪ್ರತಿಷ್ಠಾನ” ದ ವತಿಯಿಂದ ಮುಂಡಾಜೆ ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯ ದಿನೇಶ್ ಆಚಾರ್ಯ ರವರಿಗೆ 2025ನೇ ಸಾಲಿನ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ ಸಮಾರಂಭವು ನ. 12ರಂದು ಬೆಂಗಳೂರಿನ ಕಲಾಗ್ರಾಮದಲ್ಲಿ ನೆರವೇರಿತು.

ದಿನೇಶ್ ಆಚಾರ್ಯ ಅವರ ಯಕ್ಷಗಾನ ಹಾಗೂ ಕ್ರೀಡಾ ಕ್ಷೇತ್ರದಲ್ಲಿನ ಗಣನೀಯ ಪ್ರತಿಭೆಯನ್ನು ಮನಗಂಡು “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ-2025” ನ್ನು ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ 70ನೇ ವರ್ಷದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ 70 ಜನ ಸಾಧಕರು, ಸಮಾಜ ಸೇವಕರು, ಪ್ರತಿಭಾನ್ವಿತರಿಗೆ ಸನ್ಮಾನಿಸಲಾಯಿತು.

Related posts

ಜೇಸಿ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ: ಸ್ಥಾಪಕ ಚೇರ್ಮನ್ ಆಗಿ ಅಭಿನಂದನ್ ಹರೀಶ್ ಪದ ಸ್ವೀಕಾರ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!