37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸಹಕಾರಿ ಕ್ಷೇತ್ರದ ಅಪ್ರತಿಮ ಸಾಧಕ ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಅಗ್ರಮಾಣ್ಯ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿಯು ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ ಅವರಿಗೆ ಒಳಿದು ಬಂದಿದೆ.

ಅವರಿಗೆ ನ.14 ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರಧಾನ ಮಾಡಿದರು.ಪ್ರಸ್ತುತ ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ, ಬೆಳ್ತಂಗಡಿ ಸಹಕಾರಿ ಮಾರಾಟ ಮಂಡಳಿಯ ಅಧ್ಯಕ್ಷರಾಗಿ, ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸತೀಶ್ ಕೆ.ಅವರು ಸೇವೆ ಸಲ್ಲಿಸುತ್ತಿದ್ದಾರೆ.

Related posts

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

Suddi Udaya
error: Content is protected !!