24.7 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

ಕುತ್ಲೂರು ಯುವ ಬಿಲ್ಲವ ವೇದಿಕೆಯ ಮಹಾಸಭೆಯು ಗುರುನಾರಾಯಣ ಸೇವಾ ಸಂಘದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಪ್ರಜ್ಞೇಶ್ ಪೂಜಾರಿ, ಉಪಾಧ್ಯಕ್ಷರಾಗಿ ಸುರೇಶ್ ಪೂಜಾರಿ, ಶ್ರೀ ತುಳಸಿ, ಕಾರ್ಯದರ್ಶಿಯಾಗಿ ರಂಜಿತ್ , ಜೊತೆ ಕಾರ್ಯದರ್ಶಿಯಾಗಿ ಪ್ರಶಾಂತ್ ಅರ್ದೊಟ್ಟು, ಕೋಶಾಧಿಕಾರಿಯಾಗಿ ಶಿವರಾಜ ಅಂಚನ್ ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

Related posts

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಅಶ್ವತ್ಥೋಪನಯನ ಹಾಗೂ ವಿವಾಹ ಕಾರ್ಯಕ್ರಮ

Suddi Udaya

ಸವಣಾಲು : ಫಲ್ಗುಣಿ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya
error: Content is protected !!