25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ.13 ರಂದು ಗಾಡಿಯನ್ ಏಂಜಲ್ಸ್ ಹಿರಿಯ ಪ್ರಾಥಮಿಕ ಶಾಲೆ, ಮಡಂತ್ಯಾರಿನಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಾಥಮಿಕ ಹಂತದ ಕಿರಿಯ ವಿಭಾಗದಲ್ಲಿ 4ನೇ ತರಗತಿಯ ತನ್ಮಯ ಆರ್, ಆರುಷಿ ಪಿ ಶೆಟ್ಟಿ, ಆಶೀ ರವೀಂದ್ರ ಪೂಜಾರಿ ಹಾಗೂ ಹಿರಿಯ ವಿಭಾಗದಲ್ಲಿ 7ನೇ ತರಗತಿಯ ಆರಾಧ್ಯ, ಕೇಶ್ನಿ ಎಸ್, ಶರ್ವಿನ್ ಡಿಸೋಜ ಮತ್ತು 5ನೇ ತರಗತಿಯ ಅಚಿಂತ್ಯ ಮಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಿರಿಯ ವಿಭಾಗದಲ್ಲಿ ಶಾನ್ ಪ್ರಥಮ್ , ಶಾರ್ವಿ, ಫಾತಿಮಾ ರಿಝ್ನಾ ದ್ವಿತೀಯ ಸ್ಥಾನವನ್ನು ಮತ್ತು ಪ್ರಣಮ್ಯ ರವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಹಿರಿಯ ವಿಭಾಗದಲ್ಲಿ ಮಹಮ್ಮದ್ ಅನೀಕ್, ಅದಿತಿ ಎಸ್ ದ್ವಿತೀಯ ಸ್ಥಾನವನ್ನು ಮತ್ತು ರೀಶಲ್ ರಿಯೋಲ ವಾಸ್, ಜಿತೇಶ್ ರವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಪ್ರಾಥಮಿಕ ಹಂತದ ಕಿರಿಯ ಮತ್ತು ಹಿರಿಯ ವಿಭಾಗದ ಸಮಗ್ರ ಪ್ರಶಸ್ತಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

Related posts

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ‘ಕಲಾಬ್ದಿ – 2025’ ಗೆ ಚಾಲನೆ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!