September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

ಹತ್ಯಡ್ಕ: ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ಇದರ ವತಿಯಿಂದ ನ.14 ರಂದು ಸ.ಹಿ.ಪ್ರಾ ಕುಂಟಾಲಪಳಿಕೆ ಹತ್ಯಡ್ಕ ಪೋಷಕ -ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಪ್ರಯುಕ್ತ ಶ್ರಮದಾನ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ರಾಣೆಯಾರ್ ಸಮಾಜ ಬಾಂಧವರು ಶಾಲೆ ವಠಾರದ ಸುತ್ತಮುತ್ತ ಹುಲ್ಲು ಗಿಡಗಳನ್ನು ಕತ್ತರಿಸಿ ಸ್ವಚ್ಛಗೊಳಿಸಿದರು.

ಈ ಹಿಂದೆಯು ರಾಣೆಯಾರ್ ಸಮಾಜ ಸೇವಾ ಸಂಘ ತುಂಬೆತ್ತಡ್ಕ ಸಮಾಜ ಮುಖಿ ಕೆಲಸ ಕಾರ್ಯಗಳನ್ನು ನಡೆಸುತ್ತ ಬಂದಿದೆ.

Related posts

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya
error: Content is protected !!