25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

ಬೆಳ್ತಂಗಡಿ: ಪುತ್ತೂರಿನ ರಾಮಕೃಷ್ಣ ಪ್ರೌಢ ಶಾಲೆಯಲ್ಲಿ ಆಕಾಂಕ್ಷ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉರುವಾಲು ಇಲ್ಲಿನ 7 ನೇ ತರಗತಿ ವಿದ್ಯಾರ್ಥಿನಿ ಅಭಿಜ್ಞಾ ಸಾಲ್ಯಾನ್ ತಯಾರಿಸಿದ ವಿಜ್ಞಾನ ಮಾಡೆಲ್ 5 ನೇ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ಉಜಿರೆ: ಬೈಕ್ ಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕ‌ರ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!