25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭವು ನ‌.15 ರಂದು ಸಂಸ್ಥೆಯ ಆವರಣದಲ್ಲಿ ನಡೆಯಿತು.

ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿ ವೈದ್ಯ, ಲೇಖಕ ಡಾ.ರಾಹುಲ್ ದೇವರಾಜ್ ವಾರ್ಷಿಕ ಸಂಚಿಕೆಯ ಅಕ್ಷರ ವಾಣಿ ಬಿಡುಗಡೆಗೊಳಿಸಿದರು.


ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್, ಉಪಾಧ್ಯಕ್ಷ ಧರ್ಣಪ್ಪ ಗೌಡ, ನಾರಾಯಣ ಗೌಡ., ಕೋಶಾಧಿಕಾರಿ ಯುವರಾಜ್ ಅನಾರು, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀ ನಾರಾಯಣ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಜನಾರ್ದನ ಗೌಡ ಬಂದಾರು, ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಮೀನಾಕ್ಷಿ ವಾರ್ಷಿಕ ವರದಿ ಮಂಡಿಸಿದರು.

Related posts

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

Suddi Udaya
error: Content is protected !!