July 24, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಳ್ತಂಗಡಿ: ನ.18 ಹಾಗೂ 19 ರಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮ ಇರುವುದರಿಂದ ಬೆಳ್ತಂಗಡಿ ತಾಲ್ಲೂಕಿನ ಸುತ್ತಮುತ್ತಲಿನ ಪ್ರದೇಶಗಳಿಗೆ ಹೆಚ್ಚುವರಿ ಸಾರಿಗೆ ಸೌಲಭ್ಯವನ್ನು ಕಾರ್ಯಚರಿಸಲು ಇರುವುದರಿಂದ ನ.19 ಹಾಗೂ ನ.20 ರಂದು ಶಾಲಾ ಕಾಲೇಜುಗಳ ಟ್ರಿಪ್‌ಗಳಲ್ಲಿ ವ್ಯತ್ಯಾಯ ಉಂಟಾಗುವ ಸಾಧ್ಯತೆ ಇರುವುದರಿಂದ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಕೆ.ಎಸ್.ಆರ್.ಟಿ.ಸಿ ಪ್ರಕಟನೆ ತಿಳಿಸಿದೆ.

Related posts

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya
error: Content is protected !!