ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಆಶಾ ಅವರಿಗೆ ಕ್ಷೀರರತ್ನ ಪ್ರಶಸ್ತಿ

ಬೆಳ್ತಂಗಡಿ: ಸಾವ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇದರ ಅಧ್ಯಕ್ಷರೂ, ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಶ್ರೀಮತಿ ಆಶಾ ಇವರಿಗೆ ಕ್ಷೀರ ಕ್ಷೇತ್ರದಲ್ಲಿ ಮಾಡಿದ ಅಭೂತಪೂರ್ವ ಸಾಧನೆಯನ್ನು ಗುರುತಿಸಿ

“ಕ್ಷೀರ ರತ್ನ”ಪ್ರಶಸ್ತಿಯನ್ನು ಮಡಂತ್ಯಾರ್ ನಲ್ಲಿ ಜರಗಿದ ದ. ಕ. ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು.

Related posts

ಎಸ್.ಡಿ.ಎಂ ಕಾಲೇಜು : ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪೂರ್ವಾಭ್ಯಾಸ ಶಿಬಿರ

Suddi Udaya

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya
error: Content is protected !!