September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಮುಂದಿನ ಫೆಬ್ರವರಿ ತಿಂಗಳಲ್ಲಿ ಪಂಚಕಲ್ಯಾಣ ನಡೆಯಲಿರುವ ಪ್ರಯುಕ್ತ ಪುದುವೆಟ್ಟು ಗ್ರಾಮದ ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿಪಡಿಸಬೇಕಾಗಿ ಶಾಸಕ ಹರೀಶ್ ಪೂಂಜಾರವರಲ್ಲಿ ಶ್ರಾವಕ ಶ್ರಾವಿಕಿಯರು ಹಾಗೂ ಊರಿನ ಪ್ರಮುಖರು ಭೇಟಿ ನೀಡಿ ಮನವಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕರು ಸಕಾರತ್ಮಕವಾಗಿ ಸ್ಪಂದಿಸಿ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದರು.

Related posts

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya

ಬಳಂಜ: ಸನಾತನ ಸಂಸ್ಥೆಯಿಂದ ವಿಶೇಷ ಪ್ರವಚನ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya
error: Content is protected !!