38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು.
ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯ ತಿಳಿಸಿದರು.

ಮಕ್ಕಳ ದಿನಾಚರಣೆಯ ವಿಶೇಷತೆ ಬಗ್ಗೆ 8ನೇ ತರಗತಿ ವಿದ್ಯಾರ್ಥಿನಿ ವಿದ್ಯಾ ಮಾತನಾಡಿದರು.

ಬಿ ಎಡ್ ಪ್ರಶಿಕ್ಷಣಾರ್ಥಿ ಮಕ್ಕಳ ದಿನಾಚರಣೆಯ ಕುರಿತು ಹಾಡನ್ನು ಹಾಡಿದರು.

ವೇದಿಕೆಯಲ್ಲಿ ಶಿಕ್ಷಕ ವೃಂದವರು, ಬಿ ಎಡ್ ಪ್ರಶಿಕ್ಷಣಾರ್ಥಿಗಳು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

10ನೇ ತರಗತಿಯ ತ್ರಿಷಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ದಿ ಹಿಂದೂ ಪತ್ರಿಕೆಯ ನೆಹರೂ ಕುರಿತ ವಿಶೇಷ ಆಂಗ್ಲ ಅವತರಣಿಕೆಯನ್ನು ಎಲ್ಲಾ ಮಕ್ಕಳಿಗೆ ಉಚಿತವಾಗಿ ಹಂಚಲಾಯಿತು.

Related posts

ಶಿರ್ಲಾಲು :55 ಕೆಜಿ ವಿಭಾಗದ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ

Suddi Udaya

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya
error: Content is protected !!