37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಮುಂಡಾಜೆ: ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆ ಮತ್ತು ಪ್ರಾಸ್ತಾವಿಕ ನುಡಿಗಳನ್ನು ಪಂಚಾಯತ್ ಸದಸ್ಯ ರಾಮಣ್ಣ ಶೆಟ್ಟಿ ಅಗರಿ ನೆರವೇರಿಸಿದರು.

ಶ್ರೀಮತಿ ಶಾಲಿನಿ , ಬಾಲವಿಕಾಸ ಕೇಂದ್ರದ ನೂತನ ಅಧ್ಯಕ್ಷೆ ಶ್ರೀಮತಿ ಮೀನಾ ಉಪಸ್ಥಿತರಿದ್ದರು.

ಮಕ್ಕಳ ಪೋಷಕರು ಮತ್ತು ಮಕ್ಕಳು ಅನೇಕ ಅಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದರು.

ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗಿರಿಜಾ ಸ್ವಾಗತಿಸಿ, ಸಹಾಯಕಿಯರಾದ ವಸಂತಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya
error: Content is protected !!