22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

ಧರ್ಮಸ್ಥಳ: ಚತುರ್ದಾನ ಪರಂಪರೆಯ ನಾಡಿನ ಪರಮ ವಾವನ ಪುಣ್ಯಕ್ಷೇತ್ರ ಧರ್ಮಸ್ಥಳದ ಕ್ಷೇತ್ರಕ್ಕೆ ಸಾಗಿದ ಪಾದಯಾತ್ರೆಯಲ್ಲಿ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು ಮೆರಗು ನೀಡಿತು.

ಪ್ರತಿವರ್ಷ ಪಾದಯಾತ್ರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ವಿವಿಧ ಮಾದರಿಯ ವಿನೋದಾವಳಿಗಳು ಕಾಣ ಸಿಗುತ್ತದೆ.

ಈ ಬಾರಿ 13 ನೇ ವರ್ಷದ ಪಾದಯಾತ್ರೆಗೆ ವಾಯ್ಲಿನ್ ಆದ್ಯಾ – ಕೇರಳ,ಚೆಂಡೆ – ಮಣಿಕಂಠ ಸಿಂಗಾರಿ ಮೇಳ ಬೆಟ್ಟಂಪಾಡಿ ಪುತ್ತೂರು ಪಾದಯಾತ್ರೆಗೆ ಇನ್ನಷ್ಟು ಮೆರಗು ನೀಡಿತು.

Related posts

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ ಹಾಗೂ ಮನ್ನಣೆಗಳು

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya
error: Content is protected !!