September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಮಡಂತ್ಯಾರು : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ನ.14 ರಂದು ನಡೆಯಿತು. ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಛದ್ಮವೇಷ, ಆಟೋಟ ಸ್ಪರ್ಧೆ ಮತ್ತು ಮಕ್ಕಳ ಪೋಷಕರಿಗೆ ವಿವಿಧ ರೀತಿಯ ಅಟೋಟ ಸ್ಪರ್ಧೆ ನಡೆಯಿತು. ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.
ಬಾಲವಿಕಾಸ ಸಮಿತಿ ಅಧ್ಯಕ್ಷ ನೀತಾ ಕುಮಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕೊಡುಗೆ: ಮಕ್ಕಳ ಪೋಷಕರಾದ ನಜೀರ್ ಹುಸೈನ್ ಸೌಂಡ್ ಬಾಕ್ಸ್ ಮತ್ತು ಮೈಕ್ ನೀಡಿದರು. ಮಹಮ್ಮದ್ (ಮೋನು) ಗೋಡೆ ಗಡಿಯಾರ, ಹಸನಬ್ಬ ಪೇರಾಜೆ ಕುಕ್ಕರ್ ನೀಡಿ ಸಹಕರಿಸಿದರು.
ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೀರ್ಯ ಅವರನ್ನು ಸನ್ಮಾನಿಸಿ, ಗೌರವಿಸಿದರು. ಆಶಾ ಕಾರ್ಯಕರ್ತೆ ಸುಭಾಷಿಣಿ ಕೆ., ಸಹಾಯಕಿ ಗೀತಾ ಹಾಗೂ ಮಕ್ಕಳ ಪೋಷಕರು ಮತ್ತಿತರರು ಉಪಸ್ಥಿತರಿದ್ದರು. ಆಂಗ್ಲ ಕೇಂದ್ರ ಕಾರ್ಯಕರ್ತೆ ಗುಣವತಿ ಕೆ.ಎನ್. ಸ್ವಾಗತಿಸಿ, ನಿರೂಪಿಸಿದರು.

Related posts

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!