29.8 C
ಪುತ್ತೂರು, ಬೆಳ್ತಂಗಡಿ
October 21, 2026
ಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಯನ್ನು ಆಚರಿಸಲಾಯಿತು.

ಜವಾಹರ್ ಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ವನ್ನು ಸಲ್ಲಿಸಿದ ನಂತರ ಮಕ್ಕಳಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

Related posts

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ರಾಜ್ಯಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಚಾಂಪಿಯನ್ಸ್

Suddi Udaya

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya
error: Content is protected !!