22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆಆಯ್ಕೆಕ್ರೀಡಾ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಜಿಲ್ಲಾಡಳಿತ ಮತ್ತು ಜಿ. ಪಂ. ದ.ಕ. ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿ ನಡೆದ ಜಿಲ್ಲಾಮಟ್ಟದ 14 ರ ವಯೋಮಾನದ ಬಾಲಕರ ವಿಭಾಗದ ಗುಂಡು ಎಸೆತದಲ್ಲಿ ಶರ್ವಿನ್ ಮೋನಿಸ್ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಸಾಧನೆಗೈದ ವಿದ್ಯಾರ್ಥಿಯನ್ನು ಹಾಗೂ ತರಬೇತುಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕ ದೀಕ್ಷಿತ್ ಇವರನ್ನು ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೀರ ಡಿಸೋಜಾ, ಶಿಕ್ಷಕ- ಶಿಕ್ಷಕೇತರ ವೃಂದ, ಶಿಕ್ಷಕ-ರಕ್ಷಕ ಸಂಘ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದರು.

Related posts

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

Suddi Udaya

ಬಂದಾರು: ಕೋಡಿಮಜಲು ನಿವಾಸಿ ಕುಕ್ಕಪ್ಪ ಗೌಡ ನಿಧನ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya
error: Content is protected !!