25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ನಿಡ್ಲೆ ಆನಂದ ವೇಲ್ನೇಸ್ ರೆಸಾಟ್೯ನ ಮಹಡಿಯಿಂದ ಬಿದ್ದು ನಿಡ್ಲೆಯ ಯುವಕ ಮನೀಶ್ ಮೃತ್ಯು

ನಿಡ್ಲೆ : ಇಲ್ಲಿಯ ಆನಂದ ವೇಲ್ನೇಸ್ ರೆಸಾಟ್೯
ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊವ೯ ಆಕಸ್ಮಿಕವಾಗಿ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ
ನ.15 ರಂದು ತಡ ರಾತ್ರಿ ಸಂಭವಿಸಿದೆ.
ನಿಡ್ಲೆ ಗ್ರಾಮದ ಮಾಪಲಾಜೆ ಸುಂದರ ಶೆಟ್ಟಿಯವರ ಪುತ್ರ ಮನೀಶ್ (20ವ.) ಮೃತಪಟ್ಟ ಯುವಕ.
‌ಮನೀಶ್ ರವರು ಕಟ್ಟಡದ ಮಹಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೆಳಗೆ ಬಿದ್ದಿದ್ದು, ಗಾಯಗೊಂಡ ಅವರನ್ನು
ಉಜಿರೆ ಖಾಸಗಿ ಆಸ್ಪತ್ರೆ ಕರೆತಂದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರೆನ್ನಲಾಗಿದೆ.
ಈ ಬಗ್ಗೆ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಪುಂಜಾಲಕಟ್ಟೆ: ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬಂಧನ: ಜಾಮೀನ‌ ಮೇಲೆ ಬಿಡುಗಡೆ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya
error: Content is protected !!