ಧಾರ್ಮಿಕಬೆಳ್ತಂಗಡಿವರದಿ

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕೋಸ್ಕರ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸದ ನಿವಾಸದ ಶಿಲಾನ್ಯಾಸ ನವೆಂಬರ್ 23 ತಾರೀಖಿನಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಶಿರ್ಲಾಲು ಗರಡಿ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗೆಜ್ಜೆಗಿರಿ ಕ್ಷೇತ್ರದ ತಾಲೂಕು ಪ್ರಧಾನ ಸಂಚಾಲಕರಾದ ನಿತ್ಯಾನಂದ ನಾವರ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ಬೆಳ್ತಂಗಡಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು ಉಪಾಧ್ಯಕ್ಷರಾದ ಸುಂದರ ಪೂಜಾರಿ, ಮಾಜಿ ಅಧ್ಯಕ್ಷರಾದ ಚಿದಾನಂದ ಪೂಜಾರಿ ಎಲ್ದಕ್ಕ, ಸಿಎ ಬ್ಯಾಂಕ್ ಶಿರ್ಲಾಲು ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಗರಡಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಅಧ್ಯಕ್ಷ ವಿಶ್ವನಾಥ ಸಾಲಿಯಾನ್, ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ, ಕೋಶಾಧಿಕಾರಿ ಚಿದಾನಂದ ಇಂಚರ, ಸದಸ್ಯರುಗಳಾದ ಯಶೋಧರ ಸುವರ್ಣ, ರಮೇಶ್ ಪೂಜಾರಿ, ಚಂದ್ರಶೇಖರ ಸೂರ್ಲೋಡಿ, ರಮೇಶ್ ಸಿಎ ಬ್ಯಾಂಕ್, ಪ್ರಶಾಂತ್ ಇಂದ್ರಪ್ರಸ್ಥ, ನಂದ ಕುಮಾರ್, ರಮೇಶ್ ಆಚಾರಿಬೆಟ್ಟು,ದಿವಾಕರ ಜಾರಿಗೆದಡಿ, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಶಿರ್ಲಾಲು ಅಧ್ಯಕ್ಷ ಸದಾಶಿವ ಪೂಜಾರಿ ಊರ ಯುವಬಿಲ್ಲವ ವೇದಿಕೆ ಅಧ್ಯಕ್ಷ ಜ್ಞಾನೇಶ್ ಕುಮಾರ್, ಮಹಿಳಾ ವೇದಿಕೆಯ ಅಧ್ಯಕ್ಷರಾದ ಶೋಭ ಗೋಣಗುರಿ, ಯುವವಾಹಿನಿ ಸಂಚಾಲನ ಸಮಿತಿ ಅಧ್ಯಕ್ಷ ಯತೀಶ್ ಕರಂಬಾರು, ಬ್ರಹ್ಮ ಬೈದರ್ಕಳ ಗರಡಿ ಜಾತ್ರಾ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಸುದಲಾಯಿ, ಕಾರ್ಯದರ್ಶಿ ಪ್ರದೀಪ್ ಪಿಜಕೊಡಂಗೆ, ಕೋಶಾಧಿಕಾರಿ ರಕ್ಷಿತ್ ಪಿಜಕೊಡಂಗೆ, ಗೆಜ್ಜೆಗಿರಿ ಗ್ರಾಮ ಸಮಿತಿಯ ಅಧ್ಯಕ್ಷ ಉಮೇಶ್ ಸುವರ್ಣ, ಕಾರ್ಯದರ್ಶಿ ಅಶೋಕ ಮಡೆಮಾರು, ಶಿವಾನಂದ ಮಜಲಪಲ್ಕೆ, ಹರೀಶ್ ನೇತ್ರಬೈಲು, ಆನಂದ ಪೂಜಾರಿ ಕರಂಬಾರು, ಹರೀಶ್ ಎಚ್.ಎಸ್ ಆಟೋ, ಗಿರೀಶ್ ಹಾಗೂ ಶಿರ್ಲಾಲು ಕರಂಬಾರು ಗ್ರಾಮಸ್ಥರು ಸೇರಿದ್ದರು.

ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷ ಪ್ರಸಾದ್ ಎಂಕೆ ಕಾರ್ಯಕ್ರಮ ಸಂಘಟಿಸಿ ನಿರೂಪಿಸಿದರು.

Related posts

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಅಳದಂಗಡಿ ‘ಶ್ರಮದಾನದ ಮೂಲಕ ಕೆದ್ದು ನರ್ಸರಿ ರಸ್ತೆ ಅಭಿವೃದ್ಧಿ ,ಗ್ರಾಮಸ್ಥರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya

ಜೂ.4: ವಿದ್ಯುತ್ ನಿಲುಗಡೆ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya
error: Content is protected !!