September 6, 2026
ಶಾಲಾ ಕಾಲೇಜು

ಕೆಪಿಎಸ್ ಪುಂಜಾಲಕಟ್ಟೆ, ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯ ಉದ್ಘಾಟನೆ

.
ಬೆಳ್ತಂಗಡಿ :ನ. 14ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜಾ ವಿದ್ಯಾರ್ಥಿ ಗಳಲ್ಲಿ ವೈಜ್ಞಾನಿಕ ಸಂಶೋಧನೆ ಪ್ರವೃತ್ತಿ ಪ್ರವರ್ಧನೆಗೆ ತರಲು ಸ್ಥಾಪಿಸಿದ ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯವನ್ನು ಉದ್ಘಾಟನೆ ಮಾಡಿ ವಿದ್ಯಾರ್ಥಿ ಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ದ. ಕ. ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಡಾ. ನವೀನ್ ಶೆಟ್ಟಿ.ಕೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ, ಮಡಂತ್ಯಾರ್ ಪಂಚಾಯತ್ ಸದಸ್ಯರಾದ ವಿಶ್ವನಾಥ್ ಪೂಜಾರಿ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರು, ಉಪಾಪ್ರಾಂಶುಪಾಲರು, ಶಿಕ್ಷಕ ವೃಂದ, ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ, ಬಾಲಕಿಯರ ತಂಡದ ಕಿರಿಯ ವಿಭಾಗ ದಲ್ಲಿ ಪ್ರಥಮ ಹಾಗೂ ಹಿರಿಯ ವಿಭಾಗ ದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಸ್ಫಟಿಕ’ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಪ್ರಥಮ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!