September 6, 2026
ತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

ಬೆಳ್ತಂಗಡಿ :ನ 14ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ನೂರಾ ಗೋಲ್ಡ್ & ಡೈಮಂಡ್ಸ್ ಆಯೋಜಿಸಿದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Suddi Udaya
error: Content is protected !!