25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

ಬೆಳ್ತಂಗಡಿ: ಬೆಳ್ತಂಗಡಿ ಹಳೆಕೋಟೆ ಬಳಿ ಕಳೆದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತ ಬರುತ್ತಿರುವ ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಇಂದು ಸಂಜೆ ಬೆಂಕಿ ಬಿದ್ದು ಆಟೋ ಸಹಿತ ಹೊತ್ತಿ ಉರಿದು ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆಯಿತೊ. ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ. ಬೆಂಕಿ ಬಿದ್ದಿರ ಬಹುದೇ ಎಂದು ತನಿಖೆಯಿಂದ ತಿಳಿದು ಬರಬೇಕಾಗಿದೆ. ಈಗಾಗಲೇ ಬೆಂಕಿ ನಂದಿಸುವ ಕೆಲಸ ನಡೆದಿದೆ.

Related posts

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಮೋಕ್ಷಧಾಮ ಹಿಂದು ರುದ್ರ ಭೂಮಿ ವಾಸ್ತು ಪೂಜೆ, ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya
error: Content is protected !!