23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆ

ಶಾಲೆತ್ತಡ್ಕ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಭಾರತಿ ಧರ್ಣಪ್ಪ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

ಕಳೆಂಜ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಶಾಲೆತ್ತಡ್ಕ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಭಾರತಿ ಧರ್ಣಪ್ಪ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದ್ದು, ಭಾರತಿ ಅವರು ಉತ್ತಮ ಕೃಷಿಕರಾಗಿದ್ದು ಹೈನುಗಾರಿಕೆಯಲ್ಲು ಅವಿರತ ಶ್ರಮದಿಂದ ಉನ್ನತ ಮಟ್ಟದ ಸಾಧನೆಯನ್ನು ಮಾಡಿರುವ ಫಲವಾಗಿ ಈ ಪ್ರಶಸ್ತಿ ಲಭಿಸಿದೆ

Related posts

ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರಿಗೆ ಹೆಗ್ಗಡೆಯವರಿಂದ ಅಭಿನಂದನೆ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
error: Content is protected !!