23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಬೆಳ್ತಂಗಡಿ ಕನ್ನಡ ಸೇನೆ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿಯವರ ನೇತೃತ್ವದಲ್ಲಿ ಹಣ್ಣು ಹಂಪಲು ವಿತರಿಸಲಾಯಿತು.

ಸದ್ರಿ ಸಮಯದಲ್ಲಿ ಕನ್ನಡ ಸೇನೆ ನಿಯೋಗ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆ, ಶುಚಿತ್ವ, ರೋಗಿಗಳ ಆರೈಕೆ, ಆಸ್ಪತ್ರೆ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.ಹಣ್ಣು ಹಂಪಲು ವಿತರಣೆ ಕಾರ್ಯಕ್ರಮದಲ್ಲಿ ಡಾ.ಮಹೇಂದ್ರ, ನರ್ಸಿಂಗ್ ಸುಪರಿಂಟೆಂಟ್ ಪೊನ್ನಮ್ಮ, ಮಮತಾ ಮಾಟಿ೯ಸ್, ಕನ್ನಡ ಸೇನೆ ಮುಖಂಡರು ಉಪಸ್ಥಿತರಿದ್ದರು.

Related posts

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya
error: Content is protected !!