September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಮತ್ತು ಸತ್ ಸಂಕಲ್ಪಗಳೇ ಪುಣ್ಯ ಪ್ರೇರಣವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳವು ಬಹುಮುಖೀ ಜನೋಪಯೋಗಿ ಕಾರ್ಯಕ್ರಮಗಳನ್ನು ನೀಡುತ್ತಲೇ ಬೆಳೆಯುತ್ತಾ ಬಂದಿದೆ.

ಲಕ್ಷ ದೀಪೋತ್ಸವದ ಭಕ್ತಿಯ ಸಂಭ್ರಮದಲ್ಲಿರುವ ಶ್ರೀ ಕ್ಷೇತ್ರಕ್ಕೆ 13ನೇ ವರ್ಷದ ಭಕ್ತಿಯ ನಡಿಗೆಯಲ್ಲಿ ಸಾಗರೋಪಾದಿಯಲ್ಲಿ ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

ಪಾದಯಾತ್ರೆಗೆ ವಿಶೇಷವಾಗಿ ಮೆರಗನ್ನು ನೀಡುವವರು ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಕೆ. ಮೋಹನ್ ಕುಮಾರ್ ರವರು. ಈ ವರ್ಷ ಆನೆಗಳು,ದೊಡ್ಡ ಗಾತ್ರದ ಶಿವನ ಮೂರ್ತಿ ಎಲ್ಲರ ಗಮನ ಸೆಳೆಯಿತು.ಕ್ಷೇತ್ರದ ಧರ್ಮಾಧಿಕಾರಿ ಡಾ ಹೆಗ್ಗಡೆಯವರು ಮೋಹನ್ ಕುಮಾರ್ ಪಾದಯಾತ್ರೆಗೆ ನೀಡುತ್ತಿರುವ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya
error: Content is protected !!