September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

ಬೆಳ್ತಂಗಡಿ: ಮಡಂತ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ನಿರ್ದೇಶಕರಾದ ಪೂವನಿ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದೆ.

ಅವರು ಉತ್ತಮ ಕೃಷಿಕರಾಗಿದ್ದು ಹೈನುಗಾರಿಕೆಯಲ್ಲು ಅವಿರತ ಶ್ರಮದಿಂದ ಉನ್ನತ ಮಟ್ಟದ ಸಾಧನೆಯನ್ನು ಮಾಡಿರುವ ಫಲವಾಗಿ ಈ ಪ್ರಶಸ್ತಿ ಲಭಿಸಿದೆ

Related posts

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!