March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

ಬೆಳ್ತಂಗಡಿ : ಪಾರೆಂಕಿ ಗ್ರಾಮದ ಪರನೀರು ನಿವಾಸಿ ಆಯಿಷಾ ಎಂ ಕುಬ್ರಾ ರವರು ನಾಪತ್ತೆಯಾಗಿದ್ದು ಈ ಬಗ್ಗೆ ನ.17ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರೆಂಕಿ ಪರನೀರು ನಿವಾಸಿ ಅಬ್ದುಲ್ ಖಾದರ್ ರವರ ದೂರಿನಂತೆ ಅವರ ಪತ್ನಿ ಆಯಿಷಾ ಎಂ ಕುಬ್ರಾ, (42 ವರ್ಷ) ರವರು ನ.14 ರಂದು ಅವರು ವಾಸವಿರುವ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಎನ್ ಸಿ ರೋಡ್ ಎಂಬಲ್ಲಿಂದ ಕಾಣೆಯಾಗಿದ್ದಾರೆ.

ಈ ವ್ಯಕ್ತಿಯ ಇರುವಿಕೆಯ ಬಗ್ಗೆ ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಪುಂಜಾಲಕಟ್ಟೆ ಪೊಲೀಸ್ ಠಾಣೆ (8277986416,
8277986417) ಅಥವಾ ದ.ಕ ಜಿಲ್ಲಾ ಕಂಟ್ರೋಲ್ ರೂಂ (0824-2220500) ಗೆ ಸಂಪರ್ಕಿಸುವಂತೆ ಕೋರಲಾಗಿದೆ.

Related posts

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

Suddi Udaya

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

Suddi Udaya
error: Content is protected !!