September 6, 2026
Uncategorized

ಬಂದಾರು ಜೈ ಶ್ರೀರಾಮ್ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

ಬಂದಾರು ಜೈ ಶ್ರೀ ರಾಮ್ ಗೆಳೆಯರ ಬಳಗ ಶ್ರೀರಾಮ ರಾಮ ನಗರ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಬಳಗದ ಗೌರವಧ್ಯಕ್ಷ ಉದಯ ಬಿ.ಕೆ ಇವರ ಉಪಸ್ಥಿತಿಯಲ್ಲಿ ಬಂದಾರು ಧರ್ಮಶ್ರೀ ಕುಂಭ ಭವನ ಶ್ರೀ ರಾಮ ನಗರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಶ್ರೀಧರ ಯಾನೆ ಡೀಕಯ್ಯ, ಉಪಾಧ್ಯಕ್ಷರಾಗಿ ಧನಂಜಯ, ಪ್ರಧಾನ ಕಾರ್ಯದರ್ಶಿಯಾಗಿ ಕುಶಾಲಪ್ಪ ಕುಂಬಾರ, ಜತೆ ಕಾರ್ಯದರ್ಶಿಯಾಗಿ ಚಂದ್ರಶೇಖರ ಬಿ ಕೆ ಹಾಗೂ ಖಜಾಂಚಿಯಾಗಿ ವಿಶ್ವನಾಥ್ ಕುಲಾಲ್ ಇವರುಗಳನ್ನು ಸರ್ವನುಮತಗಳಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಳಗದ ಹಿರಿಯ ಸದಸ್ಯರಾದ ಪ್ರಕಾಶ್ ಕೆ, ಉಮೇಶ್, ಲಿಂಗಪ್ಪ ಕುಂಬಾರ, ಶಿವರಾಮ ಮುಂತಾದ ಅನೇಕ ಸದಸ್ಯರು ಉಪಸ್ಥಿತರಿದ್ದರು ಬಳಗದ ಮೂಲಕ ಈ ವರ್ಷ ನಡೆಯ ಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಲಾಯಿತು.

Related posts

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಮಾಣಿಲ ಶ್ರೀ ಭೇಟಿ

Suddi Udaya

ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ :ಕೇಸು ದಾಖಲಿಸಿಕೊಂಡ ಧರ್ಮಸ್ಥಳ ಠಾಣಾ ಪೊಲೀಸರು

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya
error: Content is protected !!