March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

ಬೆಳ್ತಂಗಡಿ: ಹೈನುಗಾರಿಕೆಯಲ್ಲಿ ವಿಶೇಷ ಸಾಧನೆ ಮಾಡಿದ ಮುಂಡೂರು ದುರ್ಗಾ ನಗರ ಹಾಲು ಉತ್ಪಾದಕರ ಸಂಘದ ಸದಸ್ಯರಾದ ರೋಷನ್ ಡಿಸೋಜ ರವರಿಗೆ ಮಡಂತ್ಯಾರಿನಲ್ಲಿ‌ನಡೆದ ದ.ಕ ಜಿಲ್ಲಾ ಮಟ್ಟದ ಸಹಕಾರಿ ಸಪ್ತಾಹದಲ್ಲಿ ‘ಕ್ಷೀರ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಮುಂಡೂರು ದುರ್ಗಾ ನಗರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಯಾದವ ಕುಲಾಲ್ ಸಂಘದ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ನಿರ್ದೇಶಕರು ಮತ್ತು ಸದಸ್ಯರು ಮತ್ತು ಕಾರ್ಯದರ್ಶಿ ಚೈತನ್ಯ ಮತ್ತು ರೇವತಿ ಇವರು ಉಪಸ್ಥಿತರಿದ್ದರು.

Related posts

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!