25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

ಶಿರ್ಲಾಲು: ಹೈನುಗಾರಿಕೆಯಲ್ಲಿ ವಿಶೇಷವಾಗಿ ಸಾಧನೆ ಮಾಡಿದ ಶಿರ್ಲಾಲು ಹಾಲು ಉತ್ಪಾದಕರ ಸಂಘದ ಸದಸ್ಯರಾದ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಾಧವ,ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya
error: Content is protected !!