25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

ಪೆರಾಡಿ: ಮಡಂತ್ಯಾರುವಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದಲ್ಲಿ ಕೃಷಿ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಯನ್ನು ಪರಿಗಣಿಸಿ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರನ್ನು ಸನ್ಮಾನಿಸಲಾಯಿತು.

ಸಂಘದ ಸಮಗ್ರ ಕೃಷಿ ರೈತ ಸದಸ್ಯರಾದ ಕಾಂತಪ್ಪ ಪೂಜಾರಿ ಕಲ್ಬೆಟ್ಟು ಕಾಶಿಪಟ್ಣ, ಪ್ರಸನ್ನ ದೇವಿ ವೀರನಿವಾಸ ಹೊಸಂಗಡಿ, ಜಾರಪ್ಪ ಪೂಜಾರಿ ಕಲ್ಲೊಟ್ಟು ಮರೋಡಿ ಇವರನ್ನು ಸನ್ಮಾನಿಸಲಾಯಿತು.

ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಉಪಾಧ್ಯಕ್ಷ ಶ್ರೀಪತಿ ಉಪಾಧ್ಯಾಯ, ಸಿಇಓ ಹೇಮಾ,ನಿರ್ದೇಶಕರಾದ ಎನ್.ಆರ್ ಸೀತರಾಮ ರೈ,ಪ್ರವೀಣ್ ಗಿಲ್ಬರ್ಟ್ ಪಿಂಟೋ,ದೇವಕಿ ಡಿ ಶೆಟ್ಟಿ, ಸುಜಾತ,ಕೃಷ್ಣಪ್ಪ,ರಾಜೇಶ್ ಎನ್ ಶೆಟ್ಟಿ, ಸುರೇಶ್ ಅಂಚನ್,ಅಕ್ಷಯ ಕುಮಾರ್,ವಿಜಯ ನಾಯ್ಕ,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್ ಕೋಟ್ಯಾನ್ ಅಭಿನಂದಿಸಿದರು.

Related posts

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!