ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಹಕಾರಿ ಸಪ್ತಾಹದಲ್ಲಿ ಸವಣಾಲು ಹಾ.ಉ. ಸ. ಸಂಘದ ಸದಸ್ಯ ಲೋಕೇಶ್ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

ಸವಣಾಲು: ಮಡಂತ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಸವಣಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಾದ ಲೋಕೇಶ್ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದೆ.

ಅವರು ಉತ್ತಮ ಹೈನುಗಾರಿಕೆಯಲ್ಲಿ ಅವಿರತ ಶ್ರಮದಿಂದ ಉನ್ನತ ಮಟ್ಟದ ಸಾಧನೆಯನ್ನು ಮಾಡಿರುವ ಫಲವಾಗಿ ಈ ಪ್ರಶಸ್ತಿ ಲಭಿಸಿದೆ

Related posts

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ನೆರಿಯ: ರಬ್ಬರ್ ತೋಟದಲ್ಲಿ ಚಿರತೆ ಓಡಾಟ

Suddi Udaya
error: Content is protected !!