ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಅರಸಿನಮಕ್ಕಿ: ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಹವಿಷ್‌ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಸುಮವತಿ, ಅರಸಿನಮಕ್ಕಿ ಗ್ರಾ.ಪಂ. ಸದಸ್ಯರಾದ ಪ್ರೇಮಚಂದ್ರ, ಪುಷ್ಪ, ಆರೋಗ್ರ ಕಾರ್ಯಕರ್ತೆ ಪುಟ್ಟಮ್ಮ, ಆಶಾ ಕಾರ್ಯಕರ್ತೆ ಪಾರ್ವತಿ ಉಪಸ್ಥಿತರಿದ್ದರು.

ಅಂಗನವಾಡಿ ಸಹಾಯಕಿ ಚಂದ್ರವತಿ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಭಾರತಿ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

ಸ್ತ್ರೀ ಶಕ್ತಿ ಸದಸ್ಯರು, ಮಕ್ಕಳ ಪೋಷಕರು, ಬಾಲ ವಿಕಾಸ ಸಮಿತಿ ಸದಸ್ಯರು , ಗ್ರಾಮಸ್ಥರಯ ಉಪಸ್ಥಿತರಿದ್ದರು.

Related posts

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya
error: Content is protected !!