September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿ.ಹೆಚ್.ಡಿ ಪದವಿ ಪ್ರದಾನ ಮಾಡಿದೆ.

ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ಅರ್ಪಿತಾ ರವರು, ಡಾ.ಎ.ಎಲ್. ಚೂಡರತ್ನಾಕರ ರವರ ಮಾರ್ಗದರ್ಶನದಲ್ಲಿ ‘Landslide Susceptibility Mapping for Kodagu Region Using Machine Learning Techniques’ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ.

ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್‌ರವರು, ಡಾ. ಯೆರ್ರಿಸ್ವಾಮಿ ಟಿ. ರವರ ಮಾರ್ಗದರ್ಶನದಲ್ಲಿ ‘Impact of Antenna Array Geometries on Direction of Arrival Estimation’’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ.


ಗಣಿತ ವಿಭಾಗದ ಸಹ ಪ್ರಾಧ್ಯಾಪಕ ನಂದೀಶ್‌ರವರು, ಡಾ. ಉಶಾ ಪಿ. ರವರ ಮಾರ್ಗದರ್ಶನದಲ್ಲಿ ‘‘Results on Labelling and Spectra of Graphs’ ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ.

Related posts

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಸಿರಿ ಕೇಂದ್ರ ಕಚೇರಿಯಲ್ಲಿ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ವನಮಹೋತ್ಸವ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಡ್ಡಂದಡ್ಕ ಚೀಂಕ್ರ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!