37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

ಉಜಿರೆ: ಇಲ್ಲಿಯ ರೆಂಜಾಳ ನಿವಾಸಿಯಾದ ಪ್ರಮೋದ್ ಗೌಡ(37ವ) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನ.17ರಂದು ಮುಂಜಾನೆ ನಿಧನರಾದರು.

ಇವರು ಪೈಂಟಿಂಗ್ ಮಾಡುವಾಗ ಸುಮಾರು 18 ಅಡಿ ಎತ್ತರದಿಂದ ಕುಸಿದುಬಿದ್ದು ತಲೆಯ ಭಾಗ ಹಾಗೂ ಕುತ್ತಿಗೆಯ ಸ್ಟೈನಲ್ ಕ್ವಾರ್ಡ(spinal cord) ಸಂಪೂರ್ಣವಾಗಿ ಮುರಿತಕ್ಕೊಳಗಾಗಿದ್ದು ಕಳೆದ ಒಂದು ತಿಂಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ಪತ್ನಿ, ಹೆಣ್ಣು ಮಗು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!