22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

.

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.1ರಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಬೆಳ್ತಂಗಡಿ ಕನ್ನಡ ಸೇನೆ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿಯವರ ನೇತೃತ್ವದಲ್ಲಿ ಹಣ್ಣು ಹಂಪಲು ವಿತರಿಸಲಾಯಿತು.

ಸದ್ರಿ ಸಮಯದಲ್ಲಿ ಕನ್ನಡ ಸೇನೆ ನಿಯೋಗ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆ, ಶುಚಿತ್ವ, ರೋಗಿಗಳ ಆರೈಕೆ, ಆಸ್ಪತ್ರೆ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಹಣ್ಣು ಹಂಪಲು ವಿತರಣೆ ಕಾರ್ಯಕ್ರಮದಲ್ಲಿ ಡಾ.ಮಹೇಂದ್ರ, ನರ್ಸಿಂಗ್ ಸುಪರಿಂಟೆಂಟ್ ಪೊನ್ನಮ್ಮ, ಮಮತಾ ಮಾಟಿ೯ಸ್, ಕನ್ನಡ ಸೇನೆ ಮುಖಂಡರು ಉಪಸ್ಥಿತರಿದ್ದರು.

Related posts

ನಾವೂರು : ಕುಂಬಾರ ಸ್ವಜಾತಿ ಬಾಂಧವರ ಜಿಲ್ಲಾ ಮಟ್ಟದ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ

Suddi Udaya

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

ಭಾರೀ ಗಾಳಿ-ಮಳೆ: ನಾವೂರು ನಾಗಜೆ ಯಮನಾ ರವರ ಮನೆಗೆ ಬಿದ್ದ ಬೃಹತ್ ಗಾತ್ರದ ಮರ: ಅಪಾರ ಹಾನಿ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya
error: Content is protected !!