38.6 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ, ತೋಟತ್ತಾಡಿ. ಭಜನಾ ಮಂಡಳಿಯ 25ನೇ ವರ್ಷದ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಪೂರ್ವಸಿದ್ಧತೆಯ ಬಗ್ಗೆ ಭಕ್ತಾದಿಗಳ ಸಮಾಲೋಚನ ಸಭೆಯನ್ನು ನ 16 ರoದು ದೇವಸ್ಥಾನದ ವಠಾರದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಗರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ನೂತನ ಬೆಳ್ಳಿಹಬ್ಬ ಆಚರಣ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಪ್ರಧಾನ ಕಾರ್ಯದರ್ಶಿಗಳಾಗಿ ದಿನೇಶ್ ನಾಯ್ಕ ಕೋಟೆ. ಮತ್ತು ವಿಜಯ ಗೌಡ ಅಗರಿ, ಕಾರ್ಯದರ್ಶಿಯಾಗಿ ಪ್ರವೀಣ್ ದೇವಾಡಿಗ ಗಾಣದಕೊಟ್ಟಿಗೆ, ಭವ್ಯ ಗೌಡ ಅಗರಿ, ದೀನಾವತಿ ಗೌಡ ಬೈಲಂಗಡಿ, ಉಪಾಧ್ಯಕ್ಷರಾಗಿ ಗುರುವಪ್ಪ ಭಂಡಾರಿ ಅಗರಿ, ರಾಮಣ್ಣ ಭಂಡಾರಿ ಅಗರಿ, ರಮೇಶ್ ನಾಯ್ಕ ಕೋಟೆ, ಶೇಖರ ಗೌಡ ಪರಾರಿ, ಆನಂದ ನಾಯ್ಕ ಕೋಟೆ, ಆನಂದ ಗೌಡ ಬಾರೆ, ಅರುಣ್ ಅಗರಿ, ಸುಮತಿ ಬರಮೇಲು, ಜಯಂತಿ ನೆಲ್ಲಿಗುಡ್ಡೆ, ಶಾರದ ಗೌಡ ಪಿತ್ತಿಲು, ಸಂಚಾಲಕರಾಗಿ ಅಣ್ಣಿ ಗೌಡ ಹೊಸಹೊಕ್ಲು, ಶಾಜಿಮೋಹನ್ ಮೂರ್ಜೆ, ಸಹ ಸಂಚಾಲಕರಾಗಿ ಬಾಲಕೃಷ್ಣ ಗೌಡ ಪಾದೆ, ಶಶಿಧರ ಗೌಡ ಪಿತ್ತಲು, ಕೋಶಾಧಿಕಾರಿಯಾಗಿ ದಿವಾಕರ ಪೂಜಾರಿ ಕಲೆಂಜೊಟ್ಟು, ಗೌರವ ಸಲಹೆಗಾರರಾಗಿ ರಮೇಶ್ ಗೌಡ ಹಳೆ ಕಕ್ಕಿಂಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದಿಂದ “ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಕುಮಾರಧಾರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya
error: Content is protected !!