September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೊಗ್ರು: ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ

ಮೊಗ್ರು : ಮೊಗ್ರು ಗ್ರಾಮ ನೆಕ್ಕರಾಜೆ ನಿವಾಸಿ ಲಕ್ಷ್ಮೀ ( 96ವ) ರವರು ಅಲ್ಪಕಾಲದ ವಯೋಸಹಜ ಅನಾರೋಗ್ಯದಿಂದ ನ. 16 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಐವರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ನಾವೂರಿನ ಯಶೋಧಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya
error: Content is protected !!