September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾ.ಉ.ಮ.ಸ. ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಎಂಬ ಪ್ರಶಸ್ತಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷೆ ಚೈತ್ರ ಯಂ. ಜಿ ಮತ್ತು ಉಪಾಧ್ಯಕ್ಷೆ ಪ್ರೇಮ ಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ ಕೆ
ಉಪಸ್ಥಿತರಿದ್ದರು.

Related posts

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya
error: Content is protected !!